ಗಾಳಿ ಮಾತು...ಶ್ರೀರಾಮಚಂದ್ರ ಪಟ್ಟಾಭಿಷಕ್ತನಾಗಿ ತನ್ನ ರಾಜ್ಯವನ್ನು ಆಳುತ್ತಿರುತ್ತಾನೆ. ಹೀಗೆ ಒಂದು ದಿನ ಮಾರುವೇಷದಲ್ಲಿ ರಾಜ್ಯವನ್ನು ಸುತ್ತಾಡುತ್ತಿರುವಾಗ ಒಂದು ಗಂಡ ಹೆಂಡತಿಯ ಮದ್ಯ ಜಗಳಭರಿತ ಸಂಭಾಷಣೆಯನ್ನು ಕೇಳುತ್ತಾನೆ. ತವರಿಗೆ ಹೋದ ಹೆಂಡತಿ ಗಂಡನ ಮನೆಗ
Comments